ಶನಿವಾರ, ಅಕ್ಟೋಬರ್ 31, 2020
25 °C

ಸಂಸತ್‌ ಭವನಕ್ಕೆ ಹೊಂದಿಕೊಂಡಿರುವ ಕಟ್ಟಡದ 6ನೇ ಮಹಡಿಯಲ್ಲಿ ಬೆಂಕಿ ಅವಘಡ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಸಂಸತ್‌ ಭವನಕ್ಕೆ ಹೊಂದಿಕೊಂಡಿರುವ ಕಟ್ಟಡದ 6ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಶಾಮಕ ವಾಹನಗಳು ಸ್ಥಳದಲ್ಲಿವೆ.

ಕಟ್ಟಡದಲ್ಲಿ ಉರಿಯುತ್ತಿರುವ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಪ್ರಸ್ತುತ 7 ಅಗ್ನಿ ಶಾಮಕ ವಾಹನಗಳನ್ನು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಳ್ಳಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ...

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು