ಗುರುವಾರ , ಜುಲೈ 7, 2022
23 °C

ಕೋವಿಡ್‌ನಿಂದ ಕುಟುಂಬದ ಆದಾಯ ನಷ್ಟ: ದೆಹಲಿ ಸರ್ಕಾರದಿಂದ ನೆರವು

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌ನಿಂದ ಕುಟುಂಬವು ಆದಾಯ ಮೂಲವನ್ನೇ ಕಳೆದುಕೊಂಡರೆ, ಅಂತಹ ಕುಟುಂಬಗಳಿಗೆ ದೆಹಲಿ ಸರ್ಕಾರ ಹಣಕಾಸಿನ ನೆರವು ನೀಡಲಿದ್ದು, ಮಕ್ಕಳ ವಿದ್ಯಾಭ್ಯಾಸ ಮತ್ತು ಇತರ ವೆಚ್ಚಗಳನ್ನು ಭರಿಸಲು ಮುಂದಾಗಿದೆ.

ಶುಕ್ರವಾರ ಆನ್‌ಲೈನ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ‘ಕೋವಿಡ್‌ನಿಂದ ಹಲವಾರು ಮಕ್ಕಳು ತಮ್ಮ ಪೋಷಕರನ್ನು ಕಳೆದುಕೊಂಡಿರುವುದು ನನಗ ಗಮನಕ್ಕೆ ಬಂದಿದೆ. ನಾನು ಈಗಲೂ  ಇಲ್ಲಿದ್ದೇನೆ, ಯಾರೂ ಅನಾಥರಲ್ಲ, ಅವರ ವಿದ್ಯಾಭ್ಯಾಸ ಮತ್ತು ಪ್ರೌಢ ಹಂತದವರೆಗೆ ಅವರಿಗೆ ಎಲ್ಲಾ ನೆರವು ನೀಡಲಾಗುವುದು’ ಎಂದು ಭರವಸೆ ನೀಡಿದರು.

ದೆಹಲಿಯಲ್ಲಿ ಹೊಸದಾಗಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಇಳಿಕೆಯ ಹಾದಿಯಲ್ಲಿದ್ದು, ಕೋವಿಡ್‌ ವಿರುದ್ಧ ಹೋರಾಟ ಇನ್ನೂ ಮುಗಿದಿಲ್ಲ ಎಂದರು.‌

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು