ಗುರುವಾರ , ಮೇ 13, 2021
36 °C
ಸೋಮವಾರ ರಾತ್ರಿಯಿಂದಲೇ ಕರ್ಫ್ಯೂ ಜಾರಿ

ಕೋವಿಡ್‌ ಹೆಚ್ಚಳ: ದೆಹಲಿಯಲ್ಲಿ ಆರು ದಿನ ಸಂಪೂರ್ಣ ಲಾಕ್‌ಡೌನ್‌

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌ ಪ್ರಕರಣಗಳು ತೀವ್ರಗತಿಯಲ್ಲಿ ಏರುತ್ತಿರುವ  ಹಿನ್ನೆಲೆಯಲ್ಲಿ ಸೋಮವಾರ ರಾತ್ರಿಯಿಂದ ಏಪ್ರಿಲ್‌ 26ರ ಮುಂಜಾನೆವರೆಗೆ ಕರ್ಫ್ಯೂ ಜಾರಿ ಮಾಡಿ ಸಂಪೂರ್ಣ ಲಾಕ್‌ಡೌನ್‌ ಮಾಡಲು ದೆಹಲಿ ಸರ್ಕಾರ ನಿರ್ಧರಿಸಿದೆ.

ಆರು ದಿನಗಳ ಲಾಕ್‌ಡೌನ್‌ ಅವಧಿಯಲ್ಲಿ ನಡೆಯುವ ಮದುವೆ ಕಾರ್ಯಕ್ರಮದಲ್ಲಿ ಕೇವಲ 50 ಜನರಿಗೆ ಭಾಗಿಯಾಗಲು ಸರ್ಕಾರ ಅನುಮತಿ ನೀಡಲಾಗಿದೆ.

‘ಇದು ಕೇವಲ ಸಣ್ಣ ಲಾಕ್‌ಡೌನ್‌. ಹಾಗಾಗಿ ವಲಸೆ ಕಾರ್ಮಿಕರು ದೆಹಲಿಯನ್ನು ಬಿಟ್ಟು ಹೋಗಬಾರದು’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಮನವಿ ಮಾಡಿದ್ದಾರೆ.

ಇವನ್ನೂ ಓದಿ...

ಕೋವಿಡ್‌ ಹೆಚ್ಚಳ: ಅಗತ್ಯ ವಿಷಯಗಳನ್ನು ಮಾತ್ರ ಕೈಗೆತ್ತಿಕೊಳ್ಳಿ –ದೆಹಲಿ ಹೈಕೋರ್ಟ್‌

ಔಷಧ ಕಂಪನಿ ಅಧಿಕಾರಿ ವಿಚಾರಣೆಗೆ ಬಿಜೆಪಿ ಆಕ್ಷೇಪ: ಶಿವಸೇನಾ ಖಂಡನೆ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು