ಭಾನುವಾರ, ಏಪ್ರಿಲ್ 18, 2021
31 °C

ದೆಹಲಿ ಪುರಸಭೆ ಉಪಚುನಾವಣೆ: ಎಎಪಿ ತೆಕ್ಕೆಗೆ 4 ವಾರ್ಡ್‌ಗಳು, ಕಾಂಗ್ರೆಸ್‌ಗೆ ಒಂದು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿ ಪುರಸಭೆಯ ಐದು ವಾರ್ಡ್‌ಗಳ ಉಪ ಚುನಾವಣೆಯಲ್ಲಿ ನಾಲ್ಕು ವಾರ್ಡ್‌ಗಳಲ್ಲಿ ಎಎಪಿ ಗೆಲುವು ಸಾಧಿಸಿದ್ದು, ಒಂದು ವಾರ್ಡ್‌ನಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ. 

ಶಾಲಿಮಾರ್‌ ಬಾಗ್‌, ಕಲ್ಯಾಣ್‌ಪುರಿ, ತ್ರಿಲೋಕ್‌ಪುರಿ ಮತ್ತು ರೋಹಿಣಿ- ಸಿ ವಾರ್ಡ್‌ಗಳಲ್ಲಿ ಎಎಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಚೌಹಾಣ್ ಬಂಗಾರ್‌ ವಾರ್ಡ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯ ಗಳಿಸಿದ್ದಾರೆ.

ಫೆಬ್ರುವರಿ 28ರಂದು ನಡೆದ ಐದು ಪುರಸಭೆ ವಾರ್ಡ್‌ಗಳ ಉಪ ಚುನಾವಣೆಯಲ್ಲಿ ಶೇ. 50ಕ್ಕಿಂತ ಹೆಚ್ಚು ಮತ ಮತದಾನವಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು