ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಗರೇಟ್‌ಗೆ ₹10 ಕೊಟ್ಟಿಲ್ಲವೆಂದು ಬಾಲಕನ ಹತ್ಯೆ ಮಾಡಿದ ನಾಲ್ವರ ಬಂಧನ

Last Updated 8 ಜೂನ್ 2022, 2:08 IST
ಅಕ್ಷರ ಗಾತ್ರ

ನವದೆಹಲಿ: ಸಿಗರೇಟ್ ಕೊಳ್ಳಲು ₹10 ನೀಡಿಲ್ಲವೆಂದು ಬಾಲಕನೋರ್ವನನ್ನು ಹತ್ಯೆ ಮಾಡಿದ ಪ್ರಕರಣ ನವದೆಹಲಿಯಲ್ಲಿ ವರದಿಯಾಗಿದೆ.

ದೆಹಲಿಯ ಆನಂದ್ ಪರ್ಬಾತ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ನಾಲ್ವರು ಆರೋಪಿಗಳು ಬಾಲಕನ ಬಳಿ ₹10 ಕೇಳಿದ್ದಾರೆ.

ಬಾಲಕ ಹಣ ಕೊಡದೇ ಇದ್ದಾಗ, ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.

ಈ ಕುರಿತು ಪ್ರಕರಣ ದಾಖಲಾಗಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT