ಗುರುವಾರ , ಏಪ್ರಿಲ್ 15, 2021
30 °C

ದೆಹಲಿ ಕೆಂಪುಕೋಟೆ ಬಳಿ ಹಿಂಸಾಚಾರ: 20ಕ್ಕೂ ಹೆಚ್ಚು ಜನರ ಫೋಟೊ ಬಿಡುಗಡೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಗಣರಾಜ್ಯೋತ್ಸವದ ದಿನದಂದು ದೆಹಲಿಯ ಕೆಂಪುಕೋಟೆ ಬಳಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 20ಕ್ಕೂ ಹೆಚ್ಚು ಜನರ ಫೋಟೊಗಳನ್ನು ಶನಿವಾರ ಬಿಡುಗಡೆ ಮಾಡಿದ್ದಾರೆ.

ಹಿಂಸಾಚಾರದ ವಿಡಿಯೊಗಳನ್ನು ಸ್ಕ್ಯಾನ್‌ ಮಾಡಿ ಅದರಿಂದ ತೆಗೆದು ಫೋಟೊಗಳನ್ನು ಬಿಡುಗಡೆ ಮಾಡಲಾಗಿದೆ. ಅವರನ್ನು ಪತ್ತೆ ಹಚ್ಚುವ ಕಾರ್ಯ ಆರಂಭಿಸಿದ್ದೇವೆ’ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮುಂಚೆ ಹಿಂಸಾಚಾರದಲ್ಲಿ ಭಾಗವಹಿಸಿದ್ದ 200ಕ್ಕೂ ಹೆಚ್ಚು ಜನರ ಫೋಟೊಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು