ನವದೆಹಲಿ: ಮಂಕಿಪಾಕ್ಸ್ ವೈರಾಣು ಸೋಂಕಿನ ಒಂಬತ್ತನೇ ಪ್ರಕರಣ ನವದೆಹಲಿಯಲ್ಲಿ ಪತ್ತೆಯಾಗಿದೆ.

ಇದರೊಂದಿಗೆ ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

30 ವರ್ಷದ ನೈಜೀರಿಯಾ ಮೂಲದ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ.

ಇದನ್ನೂ ಓದಿ:ಗುಜರಾತ್ನಲ್ಲಿ 8 ತಿಂಗಳಲ್ಲಿ 50 ಮಂದಿಗೆ ಮರಣದಂಡನೆ

ಸೆಪ್ಟೆಂಬರ್ 16ರಂದು ಮಹಿಳೆಯನ್ನು ಎಲ್ಎನ್ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ.

ಮಂಕಿಪಾಕ್ಸ್ ವೈರಾಣು ಸೋಂಕಿನ ಲಕ್ಷಣ ಪತ್ತೆಯಾದ ಮತ್ತೊಬ್ಬ ನೈಜೀರಿಯಾ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಪರೀಕ್ಷಾ ವರದಿಗಾಗಿ ಕಾಯಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.