ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಮರ್‌ ಖಾಲಿದ್‌ ಮಧ್ಯಂತರ ಜಾಮೀನು ಅರ್ಜಿ: ಇದೇ 12ರಂದು ತೀರ್ಪು

Last Updated 7 ಡಿಸೆಂಬರ್ 2022, 14:35 IST
ಅಕ್ಷರ ಗಾತ್ರ

ನವದೆಹಲಿ:2020ರಲ್ಲಿ ದೆಹಲಿಯಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣದ ಆರೋಪಿ, ಜೆಎನ್‌ಯುನ ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್‌ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದ ತೀರ್ಪನ್ನು ದೆಹಲಿ ನ್ಯಾಯಾಲಯವು ಇದೇ 12ರಂದು ಪ್ರಕಟಿಸಲಿದೆ.

ಉಮರ್‌ ಖಾಲಿದ್‌ ತನ್ನ ಸಹೋದರಿಯ ಮದುವೆಗಾಗಿ ಎರಡು ವಾರಗಳ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT