ಬುಧವಾರ, ಆಗಸ್ಟ್ 10, 2022
21 °C

ಪ್ರೊ.ರೊದ್ದಂ ನರಸಿಂಹ ನಿಧನ: ವಿಜ್ಞಾನ ಜಗತ್ತಿಗೆ ತುಂಬಲಾರದ ನಷ್ಟ –ರಾಷ್ಟ್ರಪತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಹಿರಿಯ ವಿಜ್ಞಾನಿ ಪ್ರೊ.ರೊದ್ದಂ ನರಸಿಂಹ ಅವರ ನಿಧನವು ವಿಜ್ಞಾನ ಮತ್ತು ತಂತ್ರಜ್ಞಾನದ ಜಗತ್ತಿಗೆ ತುಂಬಲಾರದ ನಷ್ಟ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಹೇಳಿದ್ದಾರೆ.

ರೊದ್ದಂ ನರಸಿಂಹ (87) ಅವರು ಸೋಮವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

‘ನರಸಿಂಹ ಅವರು ವೈಮಾನಿಕ ವಿಜ್ಞಾನ, ಫ್ಲೂಯಿಡ್‌ ಡೈನಮಿಕ್ಸ್‌ ಕ್ಷೇತ್ರದಲ್ಲಿ ಮಹತ್ತರದ ಸಾಧನೆಯನ್ನು ಮಾಡಿದ್ದಾರೆ. ಅಲ್ಲದೆ ಅವರು ಪದ್ಮಭೂಷಣ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆೆ’ ಎಂದು ‍ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು