ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಪ್ರಕರಣ: ಡೇರಾ ಸಚ್ಚಾ ಸೌಧಾ ಮುಖ್ಯಸ್ಥ ರಹೀಮ್‌ ಸಿಂಗ್‌ಗೆ ಪೆರೋಲ್

Last Updated 17 ಜೂನ್ 2022, 15:28 IST
ಅಕ್ಷರ ಗಾತ್ರ

ಚಂಡೀಗಡ:ಡೇರಾ ಸಚ್ಚಾ ಸೌಧಾ ಮುಖ್ಯಸ್ಥ ಗುರ್ಮಿತ್ ರಾಮ್‌ ರಹೀಮ್‌ ಸಿಂಗ್‌ ಗೆ ಒಂದು ತಿಂಗಳ ಪೆರೋಲ್‌ ಮಂಜೂರಾಗಿದ್ದು, ಹರಿಯಾಣದರೋಹ್ಟಕ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಸಂಬಂಧಿತ ಅಧಿಕಾರಿಗಳ ಶಿಫಾರಸಿನ ಮೇರೆಗೆ ರೋಹ್ಟಕ್ ವಿಭಾಗೀಯ ಆಯುಕ್ತರು 30 ದಿನಗಳ ಪೆರೋಲ್ ಮಂಜೂರು ಮಾಡಿದ್ದಾರೆ.ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿರುವ ಡೇರಾ ಸಚ್ಚಾ ಸೌಧಾಕ್ಕೆ ಹೋಗಬೇಕೆಂದು ಸಿಂಗ್ ಮನವಿ ಸಲ್ಲಿಸಿದ್ದ ಎಂದು ಹರಿಯಾಣ ಬಂದೀಖಾನೆ ಸಚಿವ ರಂಜಿತ್ ಚೌಟಾಲಾ ಹೇಳಿದ್ದಾರೆ.

ಸಿರ್ಸಾದಲ್ಲಿರುವ ತನ್ನ ಆಶ್ರಮದ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಸಿಂಗ್ 20 ವರ್ಷ ಶಿಕ್ಷೆ ಅನುಭವಿಸುತ್ತಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT