ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತತ ಎರಡನೇ ದಿನ ಡೀಸೆಲ್‌ ಬೆಲೆ ಲೀಟರ್‌ಗೆ 25 ಪೈಸೆ ಏರಿಕೆ

Last Updated 27 ಸೆಪ್ಟೆಂಬರ್ 2021, 7:05 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ದೇಶದಾದ್ಯಂತ ಸೋಮವಾರ ಮತ್ತೆ ಡೀಸೆಲ್‌ ಬೆಲೆಯನ್ನು ಪ್ರತಿ ಲೀಟರ್‌ಗೆ ₹25 ಪೈಸೆ ಹೆಚ್ಚಿಸಿವೆ. ಪೆಟ್ರೊಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಈ ಮೂಲಕ ಸತತ ಎರಡನೇ ದಿನ ಹಾಗೂ ಸೆಪ್ಟೆಂಬರ್ 24ರಿಂದ ಇಲ್ಲಿಯವರೆಗೆ ಮೂರನೇ ಬಾರಿಗೆ ಡೀಸೆಲ್‌ ಬೆಲೆ ಹೆಚ್ಚಿದಂತಾಗಿದೆ.

ಪರಿಷ್ಕೃತ ದರದ ಪ್ರಕಾರ ದೆಹಲಿಯಲ್ಲಿ ಡೀಸೆಲ್‌ ಬೆಲೆ ಲೀಟರ್‌ಗೆ ₹89.32 ಮತ್ತು ಮುಂಬೈನಲ್ಲಿ ₹96.94ರಷ್ಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT