ಕಾಯಂ ವೈದ್ಯರು, ಸಿಬ್ಬಂದಿ ನೇಮಿಸಲು ಆಗ್ರಹ: ಆಸ್ಪತ್ರೆಗೆ ಬೀಗ ಹಾಕಿ ಪ್ರತಿಭಟನೆ
Health Workers Demand: ಮೊಳಕಾಲ್ಮುರುವ ಚಿಕ್ಕೋಬನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಆರೋಗ್ಯ ಸೇವೆಗಾಗಿ ಯಾವುದೇ ವೈದ್ಯರು ಹಾಗೂ ಸಿಬ್ಬಂದಿಯನ್ನು ನಿಯೋಜಿಸದ ಹಿನ್ನಲೆಯಲ್ಲಿ ಗ್ರಾಮಸ್ಥರು ಮಂಗಳವಾರ ಸರ್ಕಾರಿ ಆರೋಗ್ಯ ಕೇಂದ್ರವನ್ನು ಬೀಗ ಹಾಕಿ ಪ್ರತಿಭಟನೆ ನಡೆಸಿದರು.Last Updated 15 ಅಕ್ಟೋಬರ್ 2025, 6:21 IST