ಬುಧವಾರ, ಅಕ್ಟೋಬರ್ 5, 2022
26 °C

ವಿಶಾಖಪಟ್ಟಣ: ನಿಸ್ತಾರ್‌, ನಿಪುಣ್‌ ಹಡಗುಗಳಿಗೆ ಚಾಲನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಿಶಾಖಪಟ್ಟಣ: ಸಮುದ್ರದ ಆಳದಲ್ಲಿ ಕಾರ್ಯಾಚರಣೆ ನಡೆಸಲು ನೆರವಾಗುವ ಉದ್ದೇಶಕ್ಕಾಗಿಯೇ ವಿಶೇಷವಾಗಿ ವಿನ್ಯಾಸಗೊಳಿಸಿರುವ ಹಾಗೂ ಸ್ವದೇಶಿ ನಿರ್ಮಿತ ‘ನಿಸ್ತಾರ್‌’ ಮತ್ತು ‘ನಿಪುಣ್‌’ ಹಡಗುಗಳಿಗೆ ಗುರುವಾರ ಇಲ್ಲಿ ಚಾಲನೆ ನೀಡಲಾಯಿತು.

‘ಹಿಂದೂ ಮಹಾಸಾಗರ ಪ್ರದೇಶದಲ್ಲಿ ಜಲಾಂತರ್ಗಾಮಿಯಂತಹ ಕಠಿಣ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಈ ಹಡಗುಗಳು ನೆರವಾಗಲಿವೆ. ಆತ್ಮ ನಿರ್ಭರ ಭಾರತದೆಡೆ ನಾವು ಹೆಜ್ಜೆ ಇಡುತ್ತಿರುವುದಕ್ಕೆ ಇವು ಸಾಕ್ಷಿಯಂತಿವೆ’ ಎಂದು ಭಾರತೀಯ ನೌಕಾಪಡೆಯ ಚೀಫ್ ಅಡ್ಮಿರಲ್‌ ಆರ್‌.ಹರಿಕುಮಾರ್‌ ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು