ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸದ ಡಿ.ಕೆ. ಸುರೇಶ್‌ಗೆ ಕೋವಿಡ್‌ ದೃಢ

Last Updated 7 ಅಕ್ಟೋಬರ್ 2020, 2:55 IST
ಅಕ್ಷರ ಗಾತ್ರ

ರಾಮನಗರ: ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಅವರಿ‌ಗೆ ಮಂಗಳವಾರ ಕೋವಿಡ್‌ ದೃಢಪಟ್ಟಿದೆ.

ಸೋಮವಾರವಷ್ಟೇ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿತ್ತು.

ಈ ಕುರಿತು ಟ್ವೀಟ್‌ ಮಾಡಿರುವ ಸುರೇಶ್ ‘ಸೋಂಕು ತಗುಲಿರುವುದು ಪರೀಕ್ಷೆಯಲ್ಲಿ ದೃಢವಾಗಿದೆ. ಸಿಬಿಐ ಅಧಿಕಾರಿಗಳು ಮತ್ತು ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆಗೆ ಒಳಗಾಗುವಂತೆ’ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT