ಗುರುವಾರ , ಅಕ್ಟೋಬರ್ 22, 2020
21 °C

ಅಪರಾಧ ಹಿನ್ನಲೆಯವರಿಗೆ ಟಿಕೆಟ್ ಬೇಡ: ನಿರ್ಭಯಾ ಟ್ರಸ್ಟ್ ಮನವಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮಹಿಳೆಯರ ವಿರುದ್ಧ ದೌರ್ಜನ್ಯ, ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವವರಿಗೆ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಬಾರದು ಎಂದು ನಿರ್ಭಯ ಜ್ಯೋತಿ ಟ್ರಸ್ಟ್ ಒತ್ತಾಯಿಸಿದೆ.

2012ರಲ್ಲಿ ದೆಹಲಿಯಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಕುಟುಂಬವು ಈ ಟ್ರಸ್ಟ್ ಸ್ಥಾಪಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಟ್ರಸ್ಟ್, ರಾಜಕೀಯ ಪಕ್ಷಗಳು ತಮ್ಮ ವೋಟ್ ಬ್ಯಾಂಕ್ ಕುರಿತು ಗಮನಹರಿಸದೇ ಶುದ್ಧ ಚಾರಿತ್ರ್ಯ ಹೊಂದಿರುವ ಅಭ್ಯರ್ಥಿಗಳನ್ನು ಚುನಾವಣೆಗೆ ಕಣಕ್ಕಿಳಿಸಬೇಕು ಎಂದೂ ಮನವಿ ಮಾಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು