ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫ್ಗಾನಿಸ್ತಾನದಲ್ಲಿ ಭೂಕಂಪ; ದೆಹಲಿಯಲ್ಲಿ ಕಂಪನದ ಅನುಭವ

Last Updated 5 ಜನವರಿ 2023, 16:24 IST
ಅಕ್ಷರ ಗಾತ್ರ

ನವದೆಹಲಿ : ಅಫ್ಗಾನಿಸ್ತಾನದಲ್ಲಿ ಗುರುವಾರ 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರಬಲ ಕಂಪನದ ಅನುಭವವಾಗಿದೆ.

ಯಾವುದೇ ಹಾನಿ ಬಗ್ಗೆ ತಕ್ಷಣದ ವರದಿಯಾಗಿಲ್ಲ. ಅಫ್ಗಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ ಸಂಜೆ 7.55 ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಅಫ್ಗಾನಿಸ್ತಾನದ ಫೈಜಾಬಾದ್‌ನಿಂದ ದಕ್ಷಿಣಕ್ಕೆ 79 ಕಿ.ಮೀ ದೂರದಲ್ಲಿ 200 ಕಿ.ಮೀ ಆಳದಲ್ಲಿತ್ತು.

ಒಂದು ವಾರದಲ್ಲಿ ಎರಡನೇ ಬಾರಿಗೆ ದೆಹಲಿಯಲ್ಲಿ ಕಂಪನದ ಅನುಭವವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT