ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ ಸೇರಿ ಪಂಚರಾಜ್ಯಗಳಿಗೆ ಚುನಾವಣೆ: ಇಂದು ವೇಳಾಪಟ್ಟಿ ಘೋಷಣೆ

Last Updated 8 ಜನವರಿ 2022, 7:02 IST
ಅಕ್ಷರ ಗಾತ್ರ

ನವದೆಹಲಿ: ಐದು ರಾಜ್ಯಗಳ ವಿಧಾನಸಭೆಗೆ ಇಂದು ಚುನಾವಣೆ ಘೋಷಣೆಯಾಗಲಿದೆ.

ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್‌ ಮತ್ತು ಮಣಿಪುರದ ವಿಧಾನಸಭೆ ಚುನಾವಣೆಗೆ ಶನಿವಾರ ದಿನಾಂಕ ಪ್ರಕಟವಾಗಲಿದೆ.

ಚುನಾವಣಾ ಆಯೋಗವು ಇಂದು ಮಧ್ಯಾಹ್ನ 3.30ಕ್ಕೆ ವೇಳಾಪಟ್ಟಿಯನ್ನು ಪ್ರಕಟಿಸಲಿದೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT