ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಮೇಲಿರುವಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ಇಬ್ಬರು ಉದ್ಯಮಿಗಳನ್ನು ಬಂಧಿಸಿದೆ. ವೈಭವ್ ಜೈನ್ ಮತ್ತು ಅನುಷ್ಕಾ ಜೈನ್ ಬಂಧಿತರು ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಇ.ಡಿ ವಿಚಾರಣೆ ವೇಳೆ ಹಾರಿಕೆಯ ಉತ್ತರ ನೀಡಿದ ಹಿನ್ನೆಲೆಯಲ್ಲಿಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಉದ್ಯಮಿಗಳಿಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

57 ವರ್ಷದ ಸತ್ಯೇಂದ್ರ ಜೈನ್ ಅವರನ್ನು ಇ.ಡಿ ಮೇ 30ರಂದು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ಅಡಿಯಲ್ಲಿ ಬಂಧಿಸಿತ್ತು. ಜೈನ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.