ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ED Raids | ನಾಗ್ಪುರ: ಏಳು ಸ್ಥಳಗಳಲ್ಲಿ ಇ.ಡಿ ಶೋಧ ಕಾರ್ಯಾಚರಣೆ

Last Updated 1 ಡಿಸೆಂಬರ್ 2022, 9:02 IST
ಅಕ್ಷರ ಗಾತ್ರ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಏಳು ಸ್ಥಳಗಳಲ್ಲಿ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಮುಂಬೈನಲ್ಲಿ ದಾಖಲಾದ ಅಪರಾಧ ಕೃತ್ಯಕ್ಕೆ ಸಂಬಂಧಿಸಿದಂತೆ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಕಚೇರಿ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಲಾಗಿದೆ.

ಈ ಸಂಬಂಧ ಹೆಚ್ಚಿನ ವಿವರಗಳು ತಕ್ಷಣಕ್ಕೆ ಲಭ್ಯವಾಗಿಲ್ಲ.

ಗುರುವಾರ ಬೆಳಿಗ್ಗೆಯಿಂದಲೇ ಆರಂಭವಾಗಿರುವ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT