ಭಾನುವಾರ, ಜನವರಿ 17, 2021
22 °C

ಶಿವಸೇನೆ ಶಾಸಕನಿಗೆ ಸೇರಿದ ತಾಣಗಳ ಮೇಲೆ ಇ.ಡಿ ದಾಳಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಂಗಳವಾರ ಹಣ ಅಕ್ರಮ ವರ್ಗಾವಣೆ ಪ್ರಕರಣದ ಸಂಬಂಧ ಶಿವಸೇನೆ ಶಾಸಕ ಪ್ರತಾಪ್‌ ಸರ್ ನಾಯಕ್‌ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದರು.

ಠಾಣೆ ಮತ್ತು ಮುಂಬೈನಲ್ಲಿ ಸರ್ ನಾಯಕ್‌ ಅವರಿಗೆ ಸೇರಿದ ವಿವಿದ 10 ತಾಣಗಳ ಮೇಲೆ ದಾಳಿ ನಡೆಯಿತು. ಕೆಲ ರಾಜಕಾಣಿಗಳು, ಭದ್ರತಾ ಸೇವೆ ಒದಗಿಸುತ್ತಿರುವ ಸಂಸ್ಥೆಯ ಪ್ರವರ್ತಕರು, ಸಂಬಂಧಿಸಿದವರ ಸ್ಥಳಗಳಲ್ಲಿ ದಾಳಿ ನಡೆಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸರ್‌ನಾಯಕ್‌ ಅವರು ಒವಾಲ ಮೈಜ್‌ವಾಡಾ ಕ್ಷೇತ್ರದಿಂದ ಆಯ್ಕೆಯಾಗಿದ್ದರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು