ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಜಂ ಖಾನ್ ಪತ್ನಿ, ಪುತ್ರನಿಗೆ ಇ.ಡಿ ಸಮನ್ಸ್‌

Last Updated 5 ಜುಲೈ 2022, 14:07 IST
ಅಕ್ಷರ ಗಾತ್ರ

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಸಮಾಜವಾದಿ ಪಕ್ಷದ ಮುಖಂಡ ಆಜಂ ಖಾನ್ ಅವರ ಪತ್ನಿ ಹಾಗೂ ಪುತ್ರನಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ಜಾರಿ ಮಾಡಿದೆ.

ಆಜಂ ಖಾನ್ ಅವರ ಪುತ್ರ ಅಬ್ದುಲ್ಲಾ ಆಜಂ ಖಾನ್‌ ಅವರು ಸ್ವಾರ್‌ ಕ್ಷೇತ್ರದ ಶಾಸಕರಾಗಿದ್ದಾರೆ. ಆಜಂ ಅವರ ಹೆಂಡತಿ ತನ್‌ಜೀನ್‌ ಫಾತಿಮಾ ಅವರನ್ನುಲಖನೌನಲ್ಲಿರುವ ಇ.ಡಿಯ ಪ್ರಾದೇಶಿಕ ಕಚೇರಿಗೆ ಪ್ರತ್ಯೇಕವಾಗಿ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT