ಭಾನುವಾರ, ನವೆಂಬರ್ 29, 2020
20 °C

ಅರ್ನಬ್ ಬಂಧನ: ಸಂಪಾದಕರ ಒಕ್ಕೂಟ ಖಂಡನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರ ಬಂಧನದ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಭಾರತೀಯ ಸಂಪಾದಕರ ಒಕ್ಕೂಟವು (ಎಡಿಟರ್ಸ್‌ ಗಿಲ್ಡ್‌ ಆಫ್‌ ಇಂಡಿಯಾ) ಘಟನೆಯನ್ನು ಖಂಡಿಸಿದೆ.

‘ಈ ಪ್ರಕರಣದಲ್ಲಿ ಅವರ ಬಂಧನ ನ್ಯಾಯಯುತವಾಗಿದೆಯೇ‘ ಎಂದು ಒಕ್ಕೂಟವು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರನ್ನು ಕೇಳಿದೆ. ಅಧಿಕಾರ ಬಳಸಿಕೊಂಡು ಮಾಧ್ಯಮದ ವಿಮರ್ಶಾತ್ಮಕ ವರದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಸರಿಯಲ್ಲ ಎಂದು ಒಕ್ಕೂಟ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು