ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶ: ಬಸ್‌ ಕಮರಿಗೆ ಬಿದ್ದು 8 ಮಂದಿ ಸಾವು

Last Updated 10 ಮಾರ್ಚ್ 2021, 8:26 IST
ಅಕ್ಷರ ಗಾತ್ರ

ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಖಾಸಗಿ ಬಸ್ಸೊಂದು ಬುಧವಾರ ಆಳವಾದ ಕಮರಿಗೆ ಬಿದ್ದು 8 ಮಂದಿ ಮೃತಪಟ್ಟಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

‘ಬುಧವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಈ ಬಸ್‌ ಚಂಬಾದಿಂದ ಟೀಸಾಗೆ ಬರುತ್ತಿದ್ದ ವೇಳೆ ಟೀಸಾ ಸಮೀಪದ ಆಳವಾದ ಕಮರಿಗೆ ಬಿದ್ದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಚಂಬಾ ಪೊಲೀಸ್‌ ವರಿಷ್ಠಾಧಿಕಾರಿ ಎಸ್.ಅರುಲ್‌ ಕುಮಾರ್‌ ಹೇಳಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT