ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಪತನ: 8 ಮಂದಿ ಕಟ್ಟಡ ಕಾರ್ಮಿಕರ ಸಾವು

Last Updated 14 ಸೆಪ್ಟೆಂಬರ್ 2022, 10:30 IST
ಅಕ್ಷರ ಗಾತ್ರ

ಅಹಮದಾಬಾದ್(ಗುಜರಾತ್): ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಪತನಗೊಂಡು 8 ಮಂದಿ ಕಟ್ಟಡ ಕಾರ್ಮಿಕರು ಮೃತಪಟ್ಟಿದ್ಧಾರೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ.

ಗುಜರಾತ್ ವಿಶ್ವವಿದ್ಯಾಲಯದ ಸಮೀಪ ಕಟ್ಟಡ ನಿರ್ಮಾಣ ಮಾಡಲಾಗುತ್ತಿತ್ತು.

ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ಲಿಫ್ಟ್ 7ನೇ ಅಂತಸ್ತಿನಿಂದ ಕೆಳಗೆ ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ದುರ್ಘಟನೆಯಲ್ಲಿ 8 ಮಂದಿ ಕಾರ್ಮಿಕರು ಸಾವಿಗೀಡಾಗಿದ್ದಾರೆ ಎಂದು ಡಿಸಿಪಿ ಲವಿನಾ ಸಿನ್ಹಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT