ಗುರುವಾರ , ಜೂನ್ 24, 2021
29 °C

ಚುನಾವಣಾ ಆಯೋಗದ ವಕೀಲ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

DH File

ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ಚುನಾವಣಾ ಆಯೋಗವನ್ನು ಪ್ರತಿನಿಧಿಸುತ್ತಿದ್ದ ವಕೀಲ ಮೋಹಿತ್‌ ಡಿ. ರಾಮ್‌
ಅವರು ಈ ಹೊಣೆಗಾರಿಕೆಗೆ ರಾಜೀನಾಮೆ ನೀಡಿದ್ದಾರೆ. ಆಯೋಗದ

ಈಗಿನ ಕಾರ್ಯನಿರ್ವಹಣೆ ಮತ್ತು ತಮ್ಮ ಮೌಲ್ಯಗಳು ಹೊಂದಾಣಿಕೆ ಆಗುತ್ತಿಲ್ಲ. ಹಾಗಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಮೋಹಿತ್‌ ತಿಳಿಸಿದ್ದಾರೆ.

ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳು ವ್ಯಕ್ತಪಡಿಸುವ ಅಭಿಪ್ರಾಯಗಳನ್ನು ಮಾಧ್ಯಮಗಳು ವರದಿ ಮಾಡಬಾರದು ಎಂದು ಕೋರಿ ಆಯೋಗ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಗುರುವಾರ ವಜಾ ಮಾಡಿತ್ತು. ಅದರ ಮರುದಿನವೇ ಮೋಹಿತ್‌ ಅವರು ಆಯೋಗದ ಪರ ವಕೀಲಿಕೆಯನ್ನು ಬಿಟ್ಟಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು