ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ಚುನಾವಣೆ: ಇಂದು ದಿನಾಂಕ ಪ್ರಕಟ

ಚುನಾವಣಾ ಆಯೋಗದಿಂದ ಇಂದು ಮತದಾನದ ದಿನಾಂಕ ಪ್ರಕಟ
Last Updated 18 ಜನವರಿ 2023, 5:18 IST
ಅಕ್ಷರ ಗಾತ್ರ

ಬೆಂಗಳೂರು: ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭೆಗೆ ಇಂದು ಭಾರತೀಯ ಚುನಾವಣಾ ಆಯೋಗ, ಮತದಾನದ ದಿನಾಂಕ ಪ್ರಕಟಿಸಲಿದೆ.

ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಆಯೋಗ, ಬುಧವಾರ ಮಧ್ಯಾಹ್ನ 2.30ರ ವೇಳೆಗೆ ಮತದಾನದ ದಿನಾಂಕ ಪ್ರಕಟಿಸುವುದಾಗಿ ಘೋಷಿಸಿದೆ.

ಆಲ್ ಇಂಡಿಯಾ ರೇಡಿಯೊ ಆವರಣದಲ್ಲಿರುವ ರಂಗ್ ಭವನ್‌ನಲ್ಲಿ ಚುನಾವಣಾ ಆಯೋಗ ದಿನಾಂಕ ಘೋಷಿಸಲಿದೆ.

ಕರ್ನಾಟಕದಲ್ಲೂ ಮೇ ತಿಂಗಳಿನಲ್ಲಿ ಚುನಾವಣೆ ನಡೆಯಲಿದ್ದು, ಮತದಾನದ ದಿನಾಂಕವನ್ನು ಆಯೋಗ ಶೀಘ್ರದಲ್ಲೇ ಘೋಷಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT