ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಪ್ರಶ್ನೆ ಪತ್ರಿಕೆ ಸೋರಿಕೆ; ಮತ್ತೆ 11 ಮಂದಿ ಬಂಧನ

Last Updated 3 ಏಪ್ರಿಲ್ 2022, 11:26 IST
ಅಕ್ಷರ ಗಾತ್ರ

ಬಲಿಯಾ: ಉತ್ತರ ಪ್ರದೇಶದ 12ನೇ ತರಗತಿಯ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿ ಪ್ರಕರಣದ ಸೂತ್ರಧಾರ ಸೇರಿ 11 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ಹೇಳಿದ್ದಾರೆ.

ಇವರ ಬಂಧನದೊಂದಿಗೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದವರ ಸಂಖ್ಯೆ 46ಕ್ಕೆ ಏರಿಕೆಯಾಗಿದೆ. ಪತ್ರಿಕೆ ಸೋರಿಕೆಯಾದ್ದರಿಂದ ಬಲಿಯಾ ಸೇರಿ ರಾಜ್ಯದ 24 ಜಿಲ್ಲೆಗಳಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.

ಬಂಧಿತರಲ್ಲಿ ಬಲಿಯಾ ಜಿಲ್ಲಾ ಶಿಕ್ಷಣ ನಿರೀಕ್ಷಕರೂ ಸಹ ಸೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT