ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ: ಟ್ರಕ್‌–ಬಸ್‌ ಡಿಕ್ಕಿಯಿಂದಾಗಿ 11 ಮಂದಿ ಸಾವು

Last Updated 10 ನವೆಂಬರ್ 2021, 10:21 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನದ ಬಾರ್ಮರ್‌ ಜಿಲ್ಲೆಯಲ್ಲಿ ಬಸ್‌ ಮತ್ತು ಟ್ರಕ್‌ ನಡುವೆ ಬುಧವಾರ ಡಿಕ್ಕಿಯಾದ ಪರಿಣಾಮ 11 ಮಂದಿ ಮೃತಪಟ್ಟಿದ್ದು, 22 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

‘ಘಟನಾ ಸ್ಥಳದಲ್ಲಿ 10 ಮಂದಿಯ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಎಂಟು ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಬಾರ್ಮರ್‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದೀಪಕ್‌ ಭಾರ್ಗವ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT