ಮಂಗಳವಾರ, ಡಿಸೆಂಬರ್ 7, 2021
24 °C

ಎಲ್ಗರ್ ಪರಿಷತ್ ಆರೋಪಿ ಗೌತಮ್‌ ಬೇರೆ ಬ್ಯಾರಕ್‌ಗೆ ಸ್ಥಳಾಂತರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ‘ಎಲ್ಗರ್ ಪರಿಷತ್– ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಬಂಧಿತರಾಗಿರುವ ಕಾರ್ಯಕರ್ತ ಗೌತಮ್ ನವ್ಲಾಖಾ ಅವರನ್ನು ನವಿ ಮುಂಬೈನ ತಲೋಜಾ ಜೈಲಿನಲ್ಲಿರುವ ಹೆಚ್ಚಿನ ಭದ್ರತೆಯ ಬ್ಯಾರಕ್‌ಗೆ ಸ್ಥಳಾಂತರಿಸಲಾಗಿದೆ’ ಎಂದು ಅವರ ಪತ್ನಿ ಸಭಾ ಹುಸೇನ್ ಭಾನುವಾರ ತಿಳಿಸಿದ್ದಾರೆ.

‘70 ವರ್ಷ ವಯಸ್ಸಿನವರ ಗೌತಮ್ ಅವರ ಆರೋಗ್ಯವು ದುರ್ಬಲವಾಗಿದ್ದು, ಬೇರೆ ಬ್ಯಾರಕ್‌ಗೆ ಸ್ಥಳಾಂತರ ಮಾಡಿರುವುದರಿಂದ ಆರೋಗ್ಯವು ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ’ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು