ಶನಿವಾರ, ಸೆಪ್ಟೆಂಬರ್ 25, 2021
22 °C

ಲೇಖಕ ಮನೋಜ್ ದಾಸ್ ನಿಧನ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಪುದುಚೇರಿ: ಹೆಸರಾಂತ ದ್ವಿಭಾಷಾ ಲೇಖಕ ಮತ್ತು ಅಂಕಣಕಾರ ಮನೋಜ್ ದಾಸ್ (87) ಅವರು ವಯೋಸಹಜ ಕಾಯಿಲೆಗಳಿಂದ ಮಂಗಳವಾರ ಮೃತಪಟ್ಟರು ಎಂದು ಅರಬಿಂದೊ ಆಶ್ರಮದ ಮೂಲಗಳು ತಿಳಿಸಿವೆ.

ಮನೋಜ್ ದಾಸ್ ಅವರು ಶಿಕ್ಷಣ ಮತ್ತು ತತ್ವಶಾಸ್ತ್ರಕ್ಕೆ ನೀಡಿದ ಕೊಡುಗೆಗಳನ್ನು ಗುರುತಿಸಿ 2001ರಲ್ಲಿ ಪದ್ಮಶ್ರೀ ಹಾಗೂ 2020ರಲ್ಲಿ ಪದ್ಮಭೂಷಣ ಪುರಸ್ಕಾರ ನೀಡಿ ಗೌರವಿಸಲಾಗಿತ್ತು.

ಒರಿಯಾ ಮತ್ತು ಇಂಗ್ಲಿಷ್ ಸಾಹಿತ್ಯಕ್ಕೆ ಕೊಡುಗೆ ನೀಡಿರುವ ಮನೋಜ್ ದಾಸ್ ಅವರು ಅರಬಿಂದೊ ಆಶ್ರಮ ನಡೆಸುತ್ತಿರುವ ಅಂತರರಾಷ್ಟ್ರೀಯ ಶಿಕ್ಷಣ ಕೇಂದ್ರದಲ್ಲಿ 1963ರಿಂದ ತತ್ವಶಾಸ್ತ್ರ ಬೋಧಿಸುತ್ತಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು