ಸೋಮವಾರ, 5 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರ: ಭದ್ರತಾ ಪಡೆ, ಉಗ್ರರ ನಡುವೆ ಗುಂಡಿನ ಚಕಮಕಿ

Last Updated 9 ಅಕ್ಟೋಬರ್ 2021, 5:44 IST
ಅಕ್ಷರ ಗಾತ್ರ

ಶ್ರೀನಗರ: ಇಲ್ಲಿನ ಛನಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಶನಿವಾರ ಗುಂಡಿನ ಚಕಮಕಿನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭದ್ರತಾ ಪಡೆಗಳು ಮೇಥಾನ್‌ ಪ್ರದೇಶದಲ್ಲಿ ಶೋಧಕಾರ್ಯ ನಡೆಸುತ್ತಿದ್ದಾಗ ಈ ದಾಳಿ ನಡೆದಿದೆ. ಇಲ್ಲಿಯವರೆಗೆ ಯಾವುದೇ ಸಾವು ನೋವಿನ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ನಾಟಿಪೋರಾ ಪ್ರದೇಶದ ಬಳಿ ನಡೆದ ಎನ್‌ಕೌಂಟರ್‌ ವೇಳೆ ಒಬ್ಬ ಉಗ್ರ ತಪ್ಪಿಸಿಕೊಂಡಿದ್ದ. ಆ ಬಳಿಕ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಶುಕ್ರವಾರ ನಡೆದ ಗುಂಡಿನ ದಾಳಿ ವೇಳೆ ಒಬ್ಬ ಉಗ್ರ ಹತನಾಗಿದ್ದ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT