ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು: ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ

Last Updated 12 ಅಕ್ಟೋಬರ್ 2020, 5:54 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಳೆಯ ಬರ್ಜುಲಾ ಪ್ರಾಂತ್ಯದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆಸೋಮವಾರ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ತಿಳಿಸಿದರು.

ಖಚಿತ ಮಾಹಿತಿ ಆಧರಿಸಿ ಹಳೆಯ ಬರ್ಜುಲಾ ಪ್ರಾಂತ್ಯದಲ್ಲಿ ಬೆಳಿಗ್ಗೆ 7.45ಕ್ಕೆ ಶೋಧ ಕಾರ್ಯಾಚರಣೆ ಕೈಗೊಳ್ಳಲಾಯಿತು. ಈ ವೇಳೆ ಉಗ್ರರು ಗುಂಡಿನ ದಾಳಿಯನ್ನು ನಡೆಸಿದ್ದು, ಭದ್ರತಾ ಪಡೆ ಸಿಬ್ಬಂದಿಯೂಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ್ದಾರೆ.

‘ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ಲಭ್ಯವಿಲ್ಲ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT