ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ನಾಯಕ್ ವರ್ಗಾವಣೆ

Last Updated 6 ಮೇ 2021, 17:24 IST
ಅಕ್ಷರ ಗಾತ್ರ

ಮುಂಬೈ: ಎನ್‌ಕೌಂಟರ್‌ಗೆ ಹೆಸರಾದ ಪೊಲೀಸ್‌ ಅಧಿಕಾರಿ ದಯಾ ನಾಯಕ್‌ ಅವರನ್ನು ಪೂರ್ವ ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಗೆ ಗುರುವಾರ ವರ್ಗಾವಣೆ ಮಾಡಲಾಗಿದೆ.

ಜಾತಿ ಪ್ರಮಾಣಪತ್ರ ಪರಿಶೀಲನಾ ಸಮಿತಿಯಲ್ಲಿ ಅವರು ಕಾರ್ಯ ನಿರ್ವಹಿಸುವರು ಎಂದು ಮೂಲಗಳು ಹೇಳಿವೆ.

1995ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ನಾಯಕ್‌ ಅವರು ಮುಂಬೈನಲ್ಲಿ ಭಯೋತ್ಪಾದನಾ ನಿಗ್ರಹ ದಳದಲ್ಲಿ (ಎಟಿಎಸ್‌) ಕಾರ್ಯ ನಿರ್ವಹಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT