ಭಾನುವಾರ, ಜೂನ್ 20, 2021
21 °C

ಮಾಜಿ ಸಿಬಿಐ ಅಧಿಕಾರಿ ಕೆ. ರಘೋತ್ತಮನ್ ನಿಧನ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ:  ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಮುಖ್ಯ ತನಿಖಾಧಿಕಾರಿಯಾಗಿದ್ದ ಸಿಬಿಐನ ಮಾಜಿ ಅಧಿಕಾರಿ ಕೆ.ರಘೋತ್ತಮನ್‌ (76) ಅವರು ಬುಧವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

‘ಕಳೆದ ವಾರ ರಘೋತ್ತಮನ್‌ ಅವರು ಕೋವಿಡ್‌ ಚಿಕಿತ್ಸೆಗಾಗಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಮುಂಜಾನೆ ಅವರು ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು’ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.

ರಾಜೀವ್ ಗಾಂಧಿ ಹತ್ಯೆ ಗೆ ಸಂಬಂಧಿಸಿದ ಕೃತಿ ಸಹಿತ ಕೆಲವು ಪುಸ್ತಕಗಳನ್ನು ಅವರು ಬರೆದಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು