ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಪತ್ರೆಯಿಂದ ಮನೆಗೆಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್

Last Updated 31 ಅಕ್ಟೋಬರ್ 2021, 16:24 IST
ಅಕ್ಷರ ಗಾತ್ರ

ನವದೆಹಲಿ: ಜ್ವರದಿಂದಾಗಿ ಇಲ್ಲಿನ ಏಮ್ಸ್‌ಗೆ ಚಿಕಿತ್ಸೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಭಾನುವಾರ ಮನೆಗೆ ತೆರಳಿದರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಅವರು ಅಕ್ಟೋಬರ್ 13ರಂದು ಆಸ್ಪತ್ರೆಗೆ ದಾಖಲಾಗಿದ್ದರು. 89 ವರ್ಷದ ಕಾಂಗ್ರೆಸ್‌ನ ಹಿರಿಯ ಮುಖಂಡರನ್ನು ಆಸ್ಪತ್ರೆಯಲ್ಲಿ ಡಾ.ನಿತೀಶ್‌ ನಾಯ್ಕ್ ಅವರ ನೇತೃತ್ವದ ಹೃದ್ರೋಗ ತಜ್ಞರ ತಂಡ ತಪಾಸಣೆ ನಡೆಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT