ಸೋಮವಾರ, ಆಗಸ್ಟ್ 15, 2022
23 °C

ಅಪನಂಬಿಕೆ ನಿವಾರಣೆಗೆ ನಾನೇ ಮೊದಲು ಲಸಿಕೆ ಪಡೆವೆ: ಹರ್ಷವರ್ಧನ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಮುಂದಿನ ವರ್ಷದ ಆರಂಭದಲ್ಲಿ ಕೋವಿಡ್‌–19ಗೆ ಲಸಿಕೆ ಲಭ್ಯವಾಗಬಹುದು. ಆದರೆ, ಲಸಿಕೆ ಕುರಿತಂತೆ ಜನರಲ್ಲಿ ಮೂಡುವ ಅಪನಂಬಿಕೆಯನ್ನು ಹೋಗಲಾಡಿಸಲು ನಾನೇ ಮೊದಲು ಲಸಿಕೆ ಹಾಕಿಸಿಕೊಳ್ಳುವೆ’ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ ಭಾನುವಾರ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿನ ತಮ್ಮ ಹಿಂಬಾಲಕರೊಂದಿಗೆ ಆನ್‌ಲೈನ್‌ ಮೂಲಕ ನಡೆಸಿದ ‘ಸಂಡೇ ಸಂವಾದ‘ದಲ್ಲಿ ಅವರು ಮಾತನಾಡಿದರು.

‘ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿರುವ ಕೋವಿಡ್‌–19 ರೋಗಿಗಳಿಗೆ ಈ ಲಸಿಕೆ ಬಳಸಲು ಅನುಮತಿ ನೀಡಲು ಸರ್ಕಾರ ಚಿಂತನೆ ನಡೆಸಿದೆ‘ ಎಂದೂ ಅವರು ಹೇಳಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು