ಶನಿವಾರ, ಅಕ್ಟೋಬರ್ 1, 2022
23 °C

ಮಹಾರಾಷ್ಟ್ರ ವಿಧಾನ ಪರಿಷತ್‌ ನಾಯಕರಾಗಿ ಫಡಣವೀಸ್‌ ನೇಮಕ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರನ್ನು ರಾಜ್ಯ ವಿಧಾನ ಪರಿಷತ್‌ ನಾಯಕರನ್ನಾಗಿ ನೇಮಿಸಿ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು  ಬುಧವಾರ ಘೋಷಿಸಿದ್ದಾರೆ.

ವಿಧಾನಮಂಡಲದ ಮುಂಗಾರು ಅಧಿವೇಶನದ ಮೊದಲ ದಿನ ಸಂಪುಟದ ನೂತನ ಸಚಿವರನ್ನು ಮೇಲ್ಮನೆಯಲ್ಲಿ ಪರಿಚಯಿಸಿ ಬಳಿಕ ಅವರು ಈ ಘೋಷಣೆ ಮಾಡಿದರು. ಸಾಮಾನ್ಯವಾಗಿ ಮುಖ್ಯಮಂತ್ರಿ ರಾಜ್ಯ ವಿಧಾನಸಭೆಯ ನಾಯಕರಾಗಿರುತ್ತಾರೆ, ಉಪ ಮುಖ್ಯಮಂತ್ರಿ ವಿಧಾನ ಪರಿಷತ್ತಿನ ನಾಯಕರಾಗಿರುತ್ತಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು