ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಕಾನೂನು ವಿರೋಧಿಸಿ ಪ್ರತಿಭಟನೆ: ರೈತರ ಉಪವಾಸ ಸತ್ಯಾಗ್ರಹ ನಾಳೆ

Last Updated 12 ಡಿಸೆಂಬರ್ 2020, 19:44 IST
ಅಕ್ಷರ ಗಾತ್ರ

ನವದೆಹಲಿ: ಕೃಷಿ ಕಾಯ್ದೆಗಳ ಬಗ್ಗೆ ತಮ್ಮ ನಿಲುವಿಗೆ ಅಂಟಿಕೊಂಡಿರುವ ರೈತರು ಹೋರಾಟವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ. ಇದರ ಅಂಗವಾಗಿ ಡಿ.14ರಂದು ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದಾರೆ.

‘ಸರ್ಕಾರ ಮಾತುಕತೆಗೆ ಕರೆದರೆ ನಾವು ಸಿದ್ಧರಿದ್ದೇವೆ. ನಮ್ಮ ಬೇಡಿಕೆಗಳು ಈಡೇರಿದ ಬಳಿಕವಷ್ಟೇ ಉಳಿದ ವಿಚಾರ’ ಎಂದು ರೈತ ನಾಯಕ ಕನ್ವಲ್‌ಪ್ರೀತ್ ಸಿಂಗ್ ಪನ್ನು ಸ್ಪಷ್ಟಪಡಿಸಿದ್ದಾರೆ.

ಸಿಂಘು ಗಡಿಯಲ್ಲಿ ಶನಿವಾರ ಮಾತನಾಡಿದ ಅವರು, ರಾಜಸ್ಥಾನದ ಷಹಜಹಾನ್‌ಪುರದಿಂದ ಸಾವಿರಾರು ರೈತರು ಭಾನುವಾರ ‘ದೆಹಲಿ ಚಲೊ’ ಆರಂಭಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT