ಮಹಾರಾಷ್ಟ್ರ: ಮುಂಬೈಯ ಮನ್‌ಖುರ್ದ್ ಪ್ರದೇಶದಲ್ಲಿರುವ ಗುಜರಿ ಅಂಗಡಿಯೊಂದರಲ್ಲಿ ಶುಕ್ರವಾರ ಬೆಳಗಿನ ಜಾವ ಬೆಂಕಿ ಹೊತ್ತಿಕೊಂಡು ಅಪಾರ ಹಾನಿಯಾಗಿದೆ.

ಸದ್ಯ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಆರು ಅಗ್ನಿಶಾಮಕ ವಾಹನಗಳನ್ನು ಬಳಸಿಕೊಂಡು ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ಸೆ. 11ರಂದು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬೋಯಿಸಾರ್ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಪೇಂಟ್ ಮತ್ತು ರಾಸಾಯನಿಕಗಳನ್ನು ತಯಾರಿಸುವ ಕಾರ್ಖಾನೆಯು ಸಂಪೂರ್ಣವಾಗಿ ಸುಟ್ಟುಹೋಗಿತ್ತು.

ಇದನ್ನೂ ಓದಿ... ಭಾರತವನ್ನು ಪಾಕಿಸ್ತಾನ ಅಥವಾ ತಾಲಿಬಾನ್ ಆಗಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.