ಗುರುವಾರ , ಡಿಸೆಂಬರ್ 3, 2020
20 °C

ಕೋಲ್ಕತ್ತ ಕಾಳಿಘಾಟ್‌ ಪ್ರದೇಶದಲ್ಲಿ ಅಗ್ನಿ ಅನಾಹುತ: ವೃದ್ಧೆ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಇಲ್ಲಿನ ಕಾಳಿಘಾಟ್‌ ಪ್ರದೇಶದಲ್ಲಿನ ಎರಡು ಅಂತಸ್ತಿನ ಕಟ್ಟಡದಲ್ಲಿ ಗುರುವಾರ ನಸುಕಿನಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು ವೃದ್ಧೆಯೊಬ್ಬರು ಸಾವಿಗೀಡಾಗಿದ್ದಾರೆ. ಮತ್ತೊಬ್ಬ ವ್ಯಕ್ತಿಗೆ ಗಾಯಗಳಾಗಿವೆ.

ಬೆಂಕಿ ಹೊತ್ತಿಕೊಂಡಿದ್ದಕ್ಕೆ ಕಾರಣ ತಿಳಿದು ಬಂದಿಲ್ಲ  ಅಗ್ನಿಶಾಮಕ ದಳದ ನಾಲ್ಕು ವಾಹನಗಳು ಬೆಂಕಿ ನಂದಿಸುವ ಕಾರ್ಯ ಕೈಗೊಂಡಿದ್ದವು. ಸುಮಾರು ಎರಡು ಗಂಟೆ ಅವಧಿವರೆಗೆ ಕಾರ್ಯಾಚರಣೆ ನಡೆಯಿತು.

ಗಾಯಗೊಂಡಿದ್ದ ವೃದ್ಧೆ ಮತ್ತು ಪುರುಷನೊಬ್ಬನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೃದ್ಧೆ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು