ಭಾನುವಾರ, ನವೆಂಬರ್ 27, 2022
21 °C

ಉದಕಮಂಡಲ: ಮದ್ದು ಗುಂಡು ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ, ಇಬ್ಬರಿಗೆ ಗಾಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಉದಕಮಂಡಲ, ತಮಿಳುನಾಡು: ನೀಲಗಿರೀಸ್‌ ಜಿಲ್ಲೆಯ ಕೂನೂರು ಬಳಿಯ ಅರುವಂಕಾಡುವಿನಲ್ಲಿರುವ ಶಸ್ತ್ರಾಸ್ತ್ರ ತಯಾರಿಕಾ ಘಟಕದಲ್ಲಿ ಗುರುವಾರ ಬೆಳಿಗ್ಗೆ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ.

ವೆಲ್ಡಿಂಗ್‌ ವಿಭಾಗದಲ್ಲಿ ಬೆಂಕಿ ಅವಘಡ ಸಂಭವಿಸಿದ ತಕ್ಷಣ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಇದೇ ತಿಂಗಳ 18ರಂದು ಕಾರ್ಡೈಟ್‌ ವಿಭಾಗದಲ್ಲೂ ಸ್ಫೋಟ ಸಂಭವಿಸಿ 8 ಮಂದಿ ಗಾಯಗೊಂಡಿದ್ದರು. ಈ ಕುರಿತ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು