ಶುಕ್ರವಾರ, ಮೇ 27, 2022
22 °C

59 ಮಂದಿ ಮೃತಪಟ್ಟಿದ್ದ ದೆಹಲಿಯ ಉಪಹಾರ್‌ ಚಿತ್ರಮಂದಿರದಲ್ಲಿ ಮತ್ತೆ ಬೆಂಕಿ ಅವಘಡ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಇಂದು ಬೆಳಗಿನ ಜಾವ ದೆಹಲಿಯ ಉಪಹಾರ್‌ ಸಿನಿಮಾ ಮಂದಿರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಚಿತ್ರ ಮಂದಿರದ ಸೀಟ್‌ಗಳು, ಪೀಠೋಪಕರಣಗಳಿಗೆ ಬೆಂಕಿ ಹೊತ್ತಿದೆ. ಬಾಲ್ಕನಿಯಲ್ಲಿ ಹೆಚ್ಚಿನ ಹಾನಿಯಾಗಿದ್ದು, ಯಾರಿಗೂ ಗಾಯವಾಗಿರುವ ಬಗ್ಗೆ ವರದಿಯಾಗಿಲ್ಲ.

1997ರ ಜೂನ್‌ 13ರಂದು ಇದೇ ಚಿತ್ರ ಮಂದಿರದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಅನಾಹುತ ಸಂಭವಿಸಿತ್ತು. ಆ ದುರಂತದಲ್ಲಿ 59 ಮಂದಿ ಸಾವಿಗೀಡಾಗಿದ್ದರು ಹಾಗೂ ಸುಮಾರು 100 ಮಂದಿ ಗಾಯಗೊಂಡಿದ್ದರು. 

ಇದನ್ನೂ ಓದಿ–

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು