ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ: ₹ 1 ಕೋಟಿ ಮೌಲ್ಯದ ಆಸ್ತಿ ಬೆಂಕಿಗೆ ಆಹುತಿ

Last Updated 13 ಮಾರ್ಚ್ 2022, 11:05 IST
ಅಕ್ಷರ ಗಾತ್ರ

ಕೊಕ್ರಜಾರ್‌ (ಅಸ್ಸಾಂ): ಇಲ್ಲಿನ ಮಾರುಕಟ್ಟೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ ಅಂದಾಜು ₹ 1 ಕೋಟಿ ಮೌಲ್ಯದ ಆಸ್ತಿ ಸುಟ್ಟು ಭಸ್ಮವಾಗಿದ್ದು, ಯಾವುದೇ ಸಾವು–ನೋವು ಸಂಭವಿಸಿಲ್ಲ ಎಂದು ಭಾನುವಾರ ಅಧಿಕಾರಿಗಳು ತಿಳಿಸಿದ್ದಾರೆ.

ಕೊಕ್ರಜಾರ್‌ ನಗರದ ರೈಲು ನಿಲ್ದಾಣ ಸಮೀಪದ ಮಾರುಕಟ್ಟೆಯಲ್ಲಿ ಶನಿವಾರ ರಾತ್ರಿ ಅವಘಡ ಸಂಭವಿಸಿದ್ದು, 10 ಮಳಿಗೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಈ ಘಟನೆಗೆ ಶಾರ್ಟ್‌ ಸರ್ಕ್ಯೂಟ್‌ ಕಾರಣ ಇರಬಹುದೆಂದು ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT