ಭಾನುವಾರ, ಸೆಪ್ಟೆಂಬರ್ 19, 2021
30 °C

ಅಫ್ಗಾನಿಸ್ತಾನಕ್ಕೆ ಆಗಮಿಸಿದ ಪಾಕಿಸ್ತಾನದ ವಾಣಿಜ್ಯ ವಿಮಾನ

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಕಾಬೂಲ್‌: ಪಾಕಿಸ್ತಾನದ ಅಂತರರಾಷ್ಟ್ರೀಯ ವಿಮಾನವು ಸೋಮವಾರ ಕೆಲವೇ ಮಂದಿ ಪ್ರಯಾಣಿಕರೊಂದಿಗೆ  ಕಾಬೂಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ.

ಆಗಸ್ಟ್‌ 15ರಂದು ಅಫ್ಗಾನಿಸ್ತಾನ ತಾಲಿಬಾನ್‌ ಕೈವಶವಾದ ಬಳಿಕ ಅಫ್ಗನ್‌ಗೆ ಆಗಮಿಸಿದ ಮೊದಲ ಅಂತರರಾಷ್ಟ್ರೀಯ ವಾಣಿಜ್ಯ ವಿಮಾನ ಇದಾಗಿದೆ.

‘ವಿಮಾನದಲ್ಲಿ ಸುಮಾರು 10 ಪ್ರಯಾಣಿಕರಿದ್ದರು. ಅವರಲ್ಲೂ ಹೆಚ್ಚಿನವರು ಪ್ರಯಾಣಿಕರ ಬದಲು ವಿಮಾನದ ಸಿಬ್ಬಂದಿಯೇ ಆಗಿರುವ ಸಾಧ್ಯತೆ ಇದೆ’ ಎಂದು ಇಸ್ಲಾಮ್‌ಬಾದ್‌ನಲ್ಲಿ ಈ ವಿಮಾನ ಏರಿದ್ದ ಎಎಫ್‌ಪಿ ಪತ್ರಕರ್ತರೊಬ್ಬರು ತಿಳಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು