ಶನಿವಾರ, ಅಕ್ಟೋಬರ್ 8, 2022
23 °C

ಮಣಿಪುರ: ಜೆಡಿಯುನ ಐವರು ಶಾಸಕರು ಬಿಜೆಪಿ ಸೇರ್ಪಡೆ

ಪಿಟಿಐ Updated:

ಅಕ್ಷರ ಗಾತ್ರ : | |

ಇಂಫಾಲ, ಮಣಿಪುರ: ಜೆಡಿಯುನ ಐವರು ಶಾಸಕರು ಶುಕ್ರವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಈ ಕುರಿತು ಮಣಿಪುರ ವಿಧಾನಸಭೆಯ ಕಾರ್ಯದರ್ಶಿ ಕೆ.ಮೇಘಜಿತ್‌ ಸಿಂಗ್‌ ಅವರು ಹೇಳಿಕೆ ಬಿಡುಗಡೆ ಮಾಡಿದ್ದು, ‘ಐವರು ಜೆಡಿಯು ಶಾಸಕರು ಬಿಜೆಪಿ ಸೇರ್ಪಡೆಯಾಗಿದ್ದನ್ನು ಸ್ಪೀಕರ್‌ ಅವರು ಅನುಮೋದಿಸಿದ್ದಾರೆ’ ಎಂದು ತಿಳಿಸಿದ್ದಾರೆ.

ಕಳೆದ ಮಾರ್ಚ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 38 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಜೆಡಿಯು, ಆರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು