ಮುಂಬೈ: ಮಹಾರಾಷ್ಟ್ರದ ಅಮರಾವತಿ ನಗರದಲ್ಲಿರುವ ಪ್ರಭಾತ್ ಚಿತ್ರಮಂದಿರದ ಬಳಿ ಶಿಥಿಲಗೊಂಡಿರುವ ಕಟ್ಟಡ ಕುಸಿದಿದ್ದು, ಐದು ಮಂದಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಅವಶೇಷಗಳಡಿ ಸಿಲುಕಿರುವವರ ರಕ್ಷಣೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.
ಹೆಚ್ಚಿನ ಮಾಹಿತ ಅಪ್‌ಡೇಟ್ ಮಾಡಲಾಗುವುದು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.