ಗುರುವಾರ , ಜೂನ್ 24, 2021
27 °C

ಕೋವಿಡ್ ಸೋಂಕು: ಮಾಜಿ ಅಟಾರ್ನಿ ಜನರಲ್‌ ಸೋಲಿ ಸೊರಾಬ್ಜಿ ನಿಧನ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌ ಸೋಂಕಿನಿಂದಾಗಿ ಮಾಜಿ ಅಟಾರ್ನಿ ಜನರಲ್ ಮತ್ತು ಕಾನೂನು ತಜ್ಞ ಸೋಲಿ ಸೊರಾಬ್ಜಿ(91) ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕೋವಿಡ್‌ ಸೋಂಕು ತಗುಲಿದ ನಂತರ ಅವರನ್ನು ದಕ್ಷಿಣ ದೆಹಲಿಯ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಸೋಲಿ ಸೊರಾಬ್ಜಿ ಅವರು 1989–90 ಮತ್ತು 1998 ರಿಂದ 2004ರ ವರೆಗೆ ಕೇಂದ್ರ ಸರ್ಕಾರದಲ್ಲಿ ಅಟಾರ್ನಿ ಜನರಲ್ ಆಗಿ ಸೇವೆ ಸಲ್ಲಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು