ಗುರುವಾರ , ಮಾರ್ಚ್ 23, 2023
22 °C

'ಪಂಜಾಬ್ ಲೋಕ್‌ ಕಾಂಗ್ರೆಸ್': ಹೊಸ ಪಕ್ಷದ ಹೆಸರು ಘೋಷಿಸಿದ ಅಮರಿಂದರ್‌ ಸಿಂಗ್‌

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾಂಗ್ರೆಸ್‌ ತೊರೆದಿದ್ದ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರು ಹೊಸ ಪಕ್ಷದ ಹೆಸರನ್ನು ಮಂಗಳವಾರ ಘೋಷಿಸಿದ್ದಾರೆ.

ತಮ್ಮ ನಾಯಕತ್ವದ ನೂತನ ಪಕ್ಷಕ್ಕೆ 'ಪಂಜಾಬ್‌ ಲೋಕ್‌ ಕಾಂಗ್ರೆಸ್‌' ಎಂದು ನಾಮಕರಣ ಮಾಡಿದ್ದಾರೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಕಳುಹಿಸಿದ ನಂತರ ಅವರು ಅಧಿಕೃತವಾಗಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು