ಶುಕ್ರವಾರ, ಅಕ್ಟೋಬರ್ 22, 2021
20 °C

ಬಿಎಸ್‌ಪಿಯ ಮಾಜಿ ಶಾಸಕ ನೂರ್‌ ಸಲೀಮ್ ರಾಣಾ ಆರ್‌ಎಲ್‌ಡಿ ಸೇರ್ಪಡೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಜಾಫರ್‌ನಗರ (ಉತ್ತರ ಪ್ರದೇಶ): ಬಿಎಸ್‌ಪಿಯ ಮಾಜಿ ಶಾಸಕ ನೂರ್ ಸಲೀಮ್ ರಾಣಾ ಅವರು ಪಕ್ಷವನ್ನು ತೊರೆದು ತೊರೆದು ರಾಷ್ಟ್ರೀಯ ಲೋಕ ದಳ (ಆರ್‌ಎಲ್‌ಡಿ) ಪಕ್ಷವನ್ನು ಸೇರಿದ್ದಾರೆ.

ಕೆಲವು ದಿನಗಳ ಹಿಂದೆ ಮಾಜಿ ರಾಜ್ಯಸಭಾ ಸದಸ್ಯ ರಾಜ್‌ಪಾಲ್ ಸೈನಿ ಅವರು ಬಿಎಸ್‌ಪಿ ತೊರೆದು ಎಸ್‌ಪಿ ಸೇರಿದ್ದರು. ಇತ್ತೀಚೆಗೆ ಬಿಎಸ್‌ಪಿ ತೊರೆಯುತ್ತಿರುವವರಲ್ಲಿ ರಾಣಾ ಎರಡನೆಯವರು.

ನೂರ್ ಸಲೀಮ್ ರಾಣಾ ಅವರು 2012ರ ವಿಧಾನಸಭಾ ಚುನಾವಣೆಯಲ್ಲಿ ಮುಜಾಫರ್‌ನಗರ ಜಿಲ್ಲೆಯ ಚಾರ್ತವಾಲಾ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು