ಗುರುವಾರ , ಸೆಪ್ಟೆಂಬರ್ 16, 2021
24 °C

ರಾಜ್ಯಸಭಾ ಸದಸ್ಯರಾಗಿ ಟಿಎಂಸಿಯ ಜವಾಹರ್‌ ಸಿರ್ಕಾರ್‌ ಪ್ರಮಾಣ ವಚನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪ್ರಸಾರ ಭಾರತಿಯ ಮಾಜಿ ಸಿಇಒ ಮತ್ತು ಟಿಎಂಸಿ ನಾಯಕ ಜವಾಹರ್ ಸಿರ್ಕಾರ್ ಅವರು ಬುಧವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

ಈ ವಾರದ ಆರಂಭದಲ್ಲಿ ಅವರು ಸಂಸತ್ತಿನ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಸಿರ್ಕಾರ್ ಬಂಗಾಳಿಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯಸಭಾ ಸದಸ್ಯರಾಗಿದ್ದ ದಿನೇಶ್ ತ್ರಿವೇದಿ ಅವರು ಟಿಎಂಸಿ ತೊರೆದು ಬಿಜೆಪಿ ಸೇರಿದ್ದರು. ಇದರಿಂದ ಖಾಲಿ ಉಳಿದಿದ್ದ ಸ್ಥಾನಕ್ಕೆ ಸಿರ್ಕಾರ್‌ ಆಯ್ಕೆಯಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು